ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಕಾರು, ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.

SHIVAMOGGA LIVE CONTATCT

ಕಾರು ಚಾಲಕ ನಾಗೇಂದ್ರ ಮೃತ ದುರ್ದೈವಿ. ಅವರು ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಮುದ್ದಿನಕೊಪ್ಪ ಗ್ರಾಮದ ಬಳಿಕ ಘಟನೆ ಸಂಭವಿಸಿದೆ.

ಲಾರಿ ಚಾಲಕ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಈ ವೇಳೆ ಲಾರಿ ಏಕಾಏಕಿ ಬಲಭಾಗಕ್ಕೆ ತಿರುಗಿಸಿದ್ದರಿಂದ ಕಾರಿಗೆ ಗುದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಗೇಂದ್ರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ADVT JULY NANJAPPA HOSPITAL HOME LAB TESTING

ನಾಗೇಂದ್ರ ಅವರು ಹೊನ್ನಾಳಿ ತಾಲೂಕಿನವರು ಎಂದು ತಿಳಿದು ಬಂದಿದೆ. ಕೆಲಸದ ನಿಮಿತ್ತ ಆಯನೂರಿಗೆ ತೆರಳಿದ್ದರು. ಶಿವಮೊಗ್ಗದಲ್ಲಿರುವ ಸಂಬಂಧಿಯೊಬ್ಬರ ಮನೆಗೆ ಮರಳುತ್ತಿದ್ದರು. ಆಗ ಅವಘಡ ಸಂಭವಿಸಿದೆ.

1632381453891714 0

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment