ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 DECEMBER 2020
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಸಿದ್ಧಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ರಾಜೇಶ್ (19) ಮತ್ತು ತರುಣ್ (19) ಮೃತರು. ಇವರೆಲ್ಲ ಗೋವಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಗೋವಾದಿಂದ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಗೋವಾದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಮರಳುತ್ತಿದ್ದರು. ಭದ್ರಾವತಿ ಬೈಪಾಸ್ ರಸ್ತೆಯ ಸಿದ್ಧಾಪುರ ಗ್ರಾಮದ ಬಳಿ ಬೆಳಗ್ಗೆ ಕಾರು ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿಯಾಗಿದೆ. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















