ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ತಾಲೂಕು ಗಾಜನೂರಿನಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಮುಂಭಾಗ ನುಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗದಲ್ಲಿ ಹಾನಿಯಾಗಿದೆ.
ಕಾರು ಗಜನೂರಿನಿಂದ ಶಿವಮೊಗ್ಗದ ಕಡೆಗೆ ಬರುತಿತ್ತು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.
ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200






