ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 3 NOVEMBER 2020
ಬೈಕ್ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಎಂಟು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿಯ ಅಂಜಲಿ (19) ಮೃತ ದುರ್ದೈವಿ. ಎಂಟು ತಿಂಗಳ ಗರ್ಭಿಣಿ ಅಂಜಲಿಯನ್ನು ಪತಿ ಅರುಣ್ ಕುಮಾರ್ ಆಸ್ಪತ್ರೆಗೆ ಚೆಕಪ್‍ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಶಿವಮೊಗ್ಗ ಕಡೆಯಿಂದ ಹೊನ್ನಾಳಿಗೆ ಹೊರಟಿದ್ದ ಬಸ್ ಡಿಕ್ಕಿಯಾಗಿದ್ದು, ಬೈಕ್‍ನಲ್ಲಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅರುಣ್‍ಗೆ ಬಚಾವಾಗಿದ್ದಾರೆ. ಹೊನ್ನಾಳಿ ತಾಲೂಕು ಬೆನಕನಹಳ್ಳಿಯ ಅಂಜಲಿಯನ್ನು ಸೈದರಕಲ್ಲಹಳ್ಳಿಯ ಅರುಣ್ ಪ್ರೀತಿಸಿ ವಿವಾಹವಾಗಿದ್ದರು.
ಅಪಘಾತ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















