ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 30 ಅಕ್ಟೋಬರ್ 2019
ಹಾರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕಾರು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್’ಗೆ ಬೈಕ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹಾರನಹಳ್ಳಿಯ ಕೇಶವ ಮತ್ತು ಗಿರೀಶ್ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





