ಅಡಿಕೆ ಕೊಯ್ಲು ಮುಗಿಸಿ ಮನೆಗೆ ಮರಳಿದ ರೈತನಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 3 JANUARY 2024

ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮತ್ತು ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web-Design-by-New-Web-techy

ಇದನ್ನೂ ಓದಿ » ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment