ಟ್ರಾಕ್ಟರ್‌ನಲ್ಲಿ ತೋಟಕ್ಕೆ ನುಗ್ಗಿ ಅಡಿಕೆ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOLEHONNURU NEWS, 24 OCTOBER 2024 : ತೋಟಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಡಿಕೆ (Adike) ಕೊಯ್ದು ಟ್ರಾಕ್ಟರ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ತಡೆದ ಮಾಲೀಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ಈಶ್ವರಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಟ್ರಾಕ್ಟರ್‌ ಮತ್ತು ಬೈಕುಗಳಲ್ಲಿ ಬಂದವರು ತೋಟದಲ್ಲಿ ಸುಮಾರು 20 ರಿಂದ 25 ಕ್ವಿಂಟಾಲ್‌ ಅಡಿಕೆ ಕೊಯ್ದು ತುಂಬಿಕೊಂಡು ಹೋಗುತ್ತಿದ್ದರು. ಇದನ್ನು ತಡೆಯಲು ಮುಂದಾದ ಈಶ್ವರಪ್ಪ ಮತ್ತು ಅವರ ಮಗನಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಒಂಭತ್ತು ಮಂದಿ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಅಡಿಕೆ ಧಾರಣೆ | 24 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment