ಶಿವಮೊಗ್ಗದಲ್ಲಿ ಅಕ್ಬರ್‌ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್‌ ರಿಯಾಕ್ಷನ್‌, ಏನಂದ್ರು ಎಸ್‌ಪಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಅಮ್ಜದ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ಬರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ (Arrest). ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌

point-1ಬಂಧಿತ ಆರೋಪಿ ಅಕ್ಬರ್ ಮೇಲೆ ಈಗಾಗಲೇ ಕೊಲೆ ಯತ್ನ ಮತ್ತು ಸುಲಿಗೆಯಂತಹ ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮ್ಜದ್ ಕೊಲೆ ಪ್ರಕರಣದಲ್ಲೂ ಅಕ್ಬರ್ ಆರೋಪಿಯಾಗಿದ್ದ.

[su_divider top=”no” divider_color=”#b8b8b8″ link_color=”#000000″ margin=”10″]

point-2ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮ ಅಧಿಕಾರಿಗಳು ಅಕ್ಬರ್‌ಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರು. ಇಂದು ಖಚಿತ ಮಾಹಿತಿ ಮೇರೆಗೆ ಆತನನ್ನು ಬಂಧಿಸಲು ತೆರಳಿದಾಗ, ನಮ್ಮ ಸಿಬ್ಬಂದಿ ಮೇಲೆ ಆತ ಹಲ್ಲೆಗೆ ಮುಂದಾಗಿದ್ದಾನೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಯಾರದು ರೌಡಿ ಶೀಟರ್‌? ಆಗಿದ್ದೇನು?

[su_divider top=”no” divider_color=”#b8b8b8″ link_color=”#000000″ margin=”10″]

point-3ಪರಿಸ್ಥಿತಿ ಕೈಮೀರುತ್ತಿದ್ದಂತೆ, ಪಿಎಸ್ಐ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಅಕ್ಬರ್‌ನ ಎಡಗಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಈ ಮೂಲಕ ಅಮ್ಜದ್ ಕೊಲೆ ಪ್ರಕರಣದಲ್ಲಿ ಒಟ್ಟು ಆರು ಜನರ ಬಂಧನವಾದಂತಾಗಿದೆ.

[su_divider top=”no” divider_color=”#b8b8b8″ link_color=”#000000″ margin=”10″]

point-4ಅಕ್ಬರ್ ಒಬ್ಬ ರೌಡಿಶೀಟರ್ ಆಗಿದ್ದು, ಈತನ ಮೇಲೆ ಗಂಭೀರ ಪ್ರಕರಣಗಳಿವೆ. ಉಳಿದ ಆರೋಪಿಗಳ ಬಂಧನದ ಸಂಬಂಧ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

Akbar arrest
ಆರೋಪಿ ಅಕ್ಬರ್‌ ಕಾಲಿಗೆ ಗುಂಡೇಟು.
Akbar arrest
ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ.
akbar arrest
ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಚಂದ್ರನಾಯ್ಕ್‌

ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್‌ ಬಳಿ ಶಾಪಿಂಗ್‌ ಮಾಲ್‌, ಹೊಟೇಲ್‌, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್‌

Arrest

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment