ವಾಟ್ಸಪ್, ಫೇಸ್’ಬುಕ್’ನಲ್ಲಿ ಪೋಸ್ಟ್ ಪ್ರಕಟಿಸುವಾಗ ಎಚ್ಚರಿಕೆ, ಸೌಹಾರ್ದತೆಗೆ ಧಕ್ಕೆ ತರದಂತೆ ಶಿವಮೊಗ್ಗ ಪೊಲೀಸರ ವಾರ್ನಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಡಿಸೆಂಬರ್ 2019

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪಚೋದನಾಕಾರಿ ಹೇಳಿಕೆಗಳನ್ನು ಹಾಕುವವರ ಮತ್ತು ಫಾರ್ವರ್ಡ್ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

ಫೇಸ್‌ಬುಕ್, ವಾಟ್ಸ್ಆ್ಯಪ್, ಟ್ವಿಟರ್ ಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ವಾಟ್ಸ್‌ಆ್ಯಪ್‌ ಗ್ರೂಪ್ ಅಡ್ಮಿನ್‌ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆ ವಹಿಸುವುದು ಹಾಗೂ ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ಸೂಚಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment