ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಸೈಡ್ ಕೊಡುವ ವಿಚಾರದಲ್ಲಿ ಆಟೋ ಚಾಲಕ ಮತ್ತು ಬೈಕ್ ಸವಾರನ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರರು ಹಲ್ಲೆ ಮಾಡಿಕೊಂಡಿದ್ದಾರೆ.
ಗೋಪಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದರು. ಗೋಪಿ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಆಟೋ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ವಿಶ್ವನಾಥ್ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿಯಾಗಿದೆ.
ಮಾತಿಗೆ ಮಾತು ಬೆಳೆದು ಇಬ್ಬರು ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















