ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಸ್ನೇಹಿತರ ನಡುವಿನ ಭಿನ್ನಾಭಿಪ್ರಾಯದಿಂದ ಆರಂಭವಾದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ತಾಲೂಕಿನ ತ್ಯಾವರೆಕೊಪ್ಪದಲ್ಲಿ ಬುಧವಾರ ಘಟನೆ ಸಂಭವಿಸಿದೆ.

ತ್ಯಾವರೆಕೊಪ್ಪ ಗ್ರಾಮದ ದೇವರಾಜು (31) ಮೃತರು. ಈತನ ಸ್ನೇಹಿತ ವೆಂಕಟೇಶ್‌ (36) ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರ ಮಧ್ಯೆ ಗಲಾಟೆಯಾಗಿದ್ದು (Altercation) ಈ ಸಂದರ್ಭ ವೆಂಕಟೇಶ್‌, ದೇವರಾಜನಿಗೆ ಗುದ್ದಲಿಯಿಂದ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ತೀವ್ರ ಗಾಯಗೊಂಡಿದ್ದ ದೇವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 3, 2025

Leave a Comment