| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 3 JUNE 2024
SHIMOGA : ಮೂಳೆ ಬದಲು ಮಟನ್ (Mutton) ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾನೆ. ನಗರದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಗಾಡಿಕೊಪ್ಪ ನಿವಾಸಿ ಮಲ್ಲೇಶ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಮಲ್ಲೇಶಪ್ಪ ಮಟನ್ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. ಆತನನ್ನು ವಶಕ್ಕೆ ಪಡೆಯಲಾಗಿದೆ. ಅಪ್ರಾಪ್ತನ ತಂದೆ ಮಾಲೀಕತ್ವದ ಮಟನ್ ಅಂಗಡಿಯಲ್ಲಿ ಘಟನೆ ಸಂಭವಿಸಿದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಹನಸವಾಡಿಯಲ್ಲಿ ಮಹಿಳೆಗೆ ಡಿಕ್ಕಿಯಾಗಿ ಹೊಟೇಲ್‌ಗೆ ನುಗ್ಗಿದ ಕಾರು
ಗಾಯಾಳು ಮಲ್ಲೇಶಪ್ಪನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()