ಬೆಳ್ಳಂಬೆಳಗ್ಗೆ ಶಿವಮೊಗ್ಗದ ಫ್ಯಾನ್ಸಿ ಅಂಗಡಿ ಮಾಲೀಕನಿಗೆ ಬಂತು ಫೋನ್‌ ಕರೆ, ಸ್ಥಳಕ್ಕೆ ತೆರಳಿದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023

SHIMOGA : ನಗರದ ಬಿ.ಹೆಚ್.ರಸ್ತೆಯ ಫ್ಯಾನ್ಸಿ ಅಂಗಡಿಯೊಂದರ ಶಟರ್‌ಗೆ ಹಾಕಿದ್ದ ಬೀಗ ಮುರಿದು ನಗದು ಮತ್ತು ಬೆಳ್ಳಿ ನಾಣ್ಯಗಳನ್ನು ಕಳ್ಳತನ (Theft)  ಮಾಡಲಾಗಿದೆ. ಶರೀಫ್‌ ಕಾಂಪ್ಲೆಕ್ಸ್‌ನಲ್ಲಿರುವ ಮಾತಾಜಿ ಫ್ಯಾನ್ಸಿ ಅಂಗಡಿಯ ಬಾಗಿಲು ಮುರಿದು ಕಳವು ಮಾಡಲಾಗಿದೆ. ನ.23ರ ರಾತ್ರಿ ಅಂಗಡಿ ಮಾಲೀಕ ಗೋವಿಂದ್‌ ಸಿಂಗ್‌ ಬಾಗಿಲಿನ ಬೀಗ ಹಾಕಿ ಮನೆಗೆ ತೆರಳಿದ್ದರು.

ನ.24ರ ಬೆಳಗಿನ ಜಾವ ಪಕ್ಕದ ಅಂಗಡಿ ಮಾಲೀಕ ಕರೆ ಮಾಡಿ ರೋಲಿಂಗ್‌ ಶಟರ್‌ಗೆ ಹಾಕಿದ್ದ ಬೀಗ ಮುರಿದಿರುವ ವಿಚಾರ ತಿಳಿಸಿದ್ದರು. ಅಂಗಡಿಯ ಕ್ಯಾಶ್‌ ಬಾಕ್ಸ್‌ನಲ್ಲಿದ್ದ 25 ಸಾವಿರ ರೂ. ನಗದು, 5 ಸಾವಿರ ರೂ. ಮೌಲ್ಯದ ಬೆಳ್ಳಿ ನಾಣ್ಯಗಳು ಕಳ್ಳತನವಾಗಿದ್ದವು. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಶಿವಮೊಗ್ಗ ಜಿಲ್ಲೆಯ ರೈತರಿಗೆ ಉಚಿತವಾಗಿ ಮಿನಿ ಕಿಟ್‌ಗಳ ವಿತರಣೆ, ಏನಿದು ಕಿಟ್? ಯಾರು ಪಡೆಯಬಹುದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment