ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU NEWS, 3 OCTOBER 2024 : ತಗಡಿನ ಶೆಡ್ (Shed) ನಿರ್ಮಾಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಆನವೇರಿಯ ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿ ರಾವ್ ಅವರ ಮಗ ರಕ್ಷಿತ್ (22) ಮೃತ.
ಆನವೇರಿಯ ಕೆ.ಕೆ ರಸ್ತೆಯಲ್ಲಿ ರಕ್ಷಿತ್, ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ ಹೊಸದಾಗಿ ಮಿಲ್ಟ್ರಿ ಹೋಟೆಲ್ ಶೆಡ್ ನಿರ್ಮಿಸಿದ್ದಾನೆ. ಬುಧವಾರ ಶೆಡ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ 11 ಕೆ.ವಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥನಾಗಿದ್ದಾನೆ. ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ಯುವಕ ಸಾವಿಗೀಡಾಗಿದ್ದಾನೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಚೋರಡಿ ಬಳಿ ಬೈಕ್‌ಗೆ ಓಮ್ನಿ ಡಿ*ಕ್ಕಿ | ಉಂಬ್ಳೆಬೈಲಿನಲ್ಲಿ ಬೈಕುಗಳು ಮುಖಾಮುಖಿ ಡಿ*ಕ್ಕಿ – 3 ಫಟಾಫಟ್ ಸುದ್ದಿ
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು





