ಕುಂದಾಪುರಕ್ಕೆ ಹೋಗಲು ಶಿವಮೊಗ್ಗದಲ್ಲಿ ಪತಿ ಜೊತೆ ಬಸ್‌ ಹತ್ತಿದ ಮಹಿಳೆ, ಸೀಟ್‌ ಸಿಕ್ಕ ತಕ್ಷಣ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 SEPTEMBER 2023

SHIMOGA : ಕುಂದಾಪುರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ (Vanity Bag) ಚಿನ್ನಾಭರಣ ಇದ್ದ ಪರ್ಸ್‌ ಕಳ್ಳತನವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಇಂತಹ ಪ್ರಕರಣಗಳು ಹೆಚ್ಚಾಗಿವೆ.

ಕುಂದಾಪುರದ ರತ್ನಾ ಆರ್‌.ಭಟ್‌ ಎಂಬುವವರು ಬೆಂಗಳೂರಿನಲ್ಲಿ ಮದುವೆ ಸಮಾರಂಭಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಯನಗರದಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದಿದ್ದು ಸೆ.23ರಂದು ಕುಂದಾಪುರಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳಿದ್ದರು. ಪತಿಯೊಂದಿಗೆ ಬಸ್‌ ಹತ್ತಿ ಕುಳಿತಾಗ ವ್ಯಾನಿಟಿ ಬ್ಯಾಗ್‌ ಜಿಪ್‌ ತೆಗೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ವ್ಯಾನಿಟಿ ಬ್ಯಾಗಿನೊಳಗಿದ್ದ ಪರ್ಸ್‌ ಕಳ್ಳತನವಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ KSRTC ಬಸ್‌ ನಿಲ್ದಾಣಕ್ಕೆ ಕಂಟಕವಾಯ್ತು 3ನೇ ಗೇಟ್‌, ಎಚ್ಚೆತ್ತುಕೊಳ್ಳದಿದ್ದರೆ ಅಪಘಾತ ಫಿಕ್ಸ್‌

ರತ್ನಾ ಆರ್‌.ಭಟ್‌ ಅವರ ಪರ್ಸ್‌ನಲ್ಲಿ 74 ಗ್ರಾಂ ತೂಕ 2.59 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ ಇದ್ದವು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment