ಆಯನೂರು ಸಮೀಪ ಬಸ್‌, ಕಾರ್‌ ಡಿಕ್ಕಿ ಪ್ರಕರಣ, ಗಾಯಗೊಂಡಿದ್ದ ಅಡಿಕೆ ವರ್ತಕ ಸಾವು

 ಶಿವಮೊಗ್ಗ  LIVE 

ಶಿವಮೊಗ್ಗ: ಆಯನೂರು ಸಮೀಪ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ್ದ ಬಸ್ – ಕಾರ್ ಡಿಕ್ಕಿಯಲ್ಲಿ ಗಾಯಗೊಂಡಿದ್ದ ನಗರದ ಅಡಿಕೆ ಮಂಡಿ ವರ್ತಕ (areca merchant) ಬಿ.ಟಿ. ಶ್ರೀನಿವಾಸ್ (79) ಶನಿವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ » ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್‌ ರಿಯಾಕ್ಷನ್

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಶನಿವಾರ ಅಸುನೀಗಿದ್ದಾರೆ. ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

Areca-merchant-passed-away-in-ayanuru-accident

ಪಾರ್ಥಿವ ಶರೀರವನ್ನು ಶಿವಮೊಗ್ಗದ ಬಸವೇಶ್ವರ ನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗಿದ್ದು, ಭಾನುವಾರ ಬೆಳಿಗ್ಗೆ 11 ಗಂಟೆಗೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ » ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಅಪಘಾತ, ಕಾರಿನ ಮುಂಭಾಗ ನಜ್ಜುಗುಜ್ಜು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment