ಅಡಿಕೆ ಕಳ್ಳ ಅರೆಸ್ಟ್‌, ಸಿಕ್ತು ಲಕ್ಷ ಲಕ್ಷ ನಗದು, ಒಂದು ವಾಹನ ಸೀಜ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JUNE 2024

SORABA : ಅಡಿಕೆ, ಗೇರುಬೀಜ ಕಳವು ಮಾಡಿದ್ದ ಆರೋಪಿಯನ್ನು (Thief) ಸೊರಬ ಪೊಲೀಸರು ಬಂಧಿಸಿದ್ದು ನಾಲ್ವರು ತಲೆಮರೆಸಿಕೊಂಡಿದ್ದಾರೆ. ಬಂಧಿತನಿಂದ 4.70 ಲಕ್ಷ ರೂ. ನಗದು, 8 ಲಕ್ಷ ರೂ. ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಶಿಕಾರಿಪುರದ ಜಕ್ಕನಹಳ್ಳಿಯ ನಂದೀಶ್‌ ಬಂಧಿತ.

ತಾಲೂಕಿನ ಮೂಡುಗೋಡು ಗ್ರಾಮದಲ್ಲಿ ಜಯಕುಮಾರ್ ಎಂಬುವರು ತಮ್ಮ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಡಕೆ, ಗೇರುಬೀಜ ಕಳ್ಳತನ ಆಗಿರುವ ಕುರಿತು ಮೇ 10ರಂದು ಸೊರಬ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಾವಲಿ ಗ್ರಾಮದ ಸಮೀಪ ಆರೋಪಿ ಬಂಧಿಸಿದ್ದಾರೆ.

ಇದನ್ನೂ ಓದಿ – ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಡಿವೈಎಸ್ಪಿ ಕೆ.ಇ.ಕೇಶವ ಮೇಲ್ವಿಚಾರಣೆಯಲ್ಲಿ ಸೊರಬ ಇನ್ಸ್‌ಪೆಕ್ಟರ್‌ ರಮೇಶ್ ರಾವ್ ನೇತೃತ್ವದಲ್ಲಿ ಪಿಎಸ್‌ಐ ಹೆಚ್.ಎನ್.ನಾಗರಾಜ್, ಎಎಸ್‌ಐಗಳಾದ ಲಿಂಗರಾಜ, ಪ್ರಭಾಕರ, ಸಿಬ್ಬಂದಿ ರಾಜುನಾಯ್, ನಾಗರಾಜ, ಅಶೋಕ, ನಾಗೇಶ್, ಕೆ.ಎನ್.ಲೋಕೇಶ್, ರಾಘವೇಂದ್ರ, ಲೋಕೇಶ್, ಆನವಟ್ಟಿ ಠಾಣೆಯ ಮಂಜುನಾಥ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment