‘ಟಾರ್ಗೆಟ್ ಹಿಂದುತ್ವ’ ಪೇಜ್ ಅಡ್ಮಿನ್ ಬಂಧನಕ್ಕೆ ಒತ್ತಾಯ, ದೂರು ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021

ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‍ಗಳನ್ನು ಪ್ರಕಟಿಸಿದ್ದ ಇನ್‍ಸ್ಟಾಗ್ರಾಂ ಖಾತೆಯ ಆಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

ಟಾರ್ಗೆಟ್ ಹಿಂದುತ್ವ ಹೆಸರಿನ ಇನ್‍ಸ್ಟಾಗ್ರಾಂ ಅಕೌಂಟ್‍ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪೋಸ್ಟ್‍ಗಳನ್ನು ಪ್ರಕಟಿಸಲಾಗಿದೆ. ಇದನ್ನು ಗಮನಿಸಿದ ಶಿವಮೊಗ್ಗದ ಮಂಜು ಶೇಟ್ ಅವರು ದೂರು ನೀಡಿದ್ದಾರೆ.

ತಮ್ಮ ಧರ್ಮದ ಬಗ್ಗೆ ಅಶ್ಲೀಲ, ಅಪಹಾಸ್ಯ ಮಾಡಿದ ಪೋಸ್ಟ್‍ಗಳನ್ನು ಪ್ರಕಟಿಸಿದ ಅಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಜು ಶೇಟ್ ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 18, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment