ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021
ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‍ಗಳನ್ನು ಪ್ರಕಟಿಸಿದ್ದ ಇನ್‍ಸ್ಟಾಗ್ರಾಂ ಖಾತೆಯ ಆಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಟಾರ್ಗೆಟ್ ಹಿಂದುತ್ವ ಹೆಸರಿನ ಇನ್‍ಸ್ಟಾಗ್ರಾಂ ಅಕೌಂಟ್‍ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪೋಸ್ಟ್‍ಗಳನ್ನು ಪ್ರಕಟಿಸಲಾಗಿದೆ. ಇದನ್ನು ಗಮನಿಸಿದ ಶಿವಮೊಗ್ಗದ ಮಂಜು ಶೇಟ್ ಅವರು ದೂರು ನೀಡಿದ್ದಾರೆ.
ತಮ್ಮ ಧರ್ಮದ ಬಗ್ಗೆ ಅಶ್ಲೀಲ, ಅಪಹಾಸ್ಯ ಮಾಡಿದ ಪೋಸ್ಟ್‍ಗಳನ್ನು ಪ್ರಕಟಿಸಿದ ಅಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಜು ಶೇಟ್ ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
