SHIMOGA NEWS | ವಿಚಾರಣೆಗೆ ಕರೆಸಿಕೊಂಡರು, ಹಿಗ್ಗಾಮುಗ್ಗಾ ಥಳಿಸಿದರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಫಾರೆಸ್ಟ್ ಗಾರ್ಡ್ ಅಡ್ಮಿಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019

ಪ್ರಕರಣವೊಂದರ ವಿಚಾರಣೆಗಾಗಿ ಕರೆದು ಅರಣ್ಯ ವೀಕ್ಷಕನೊಬ್ಬನ ಮೇಲೆ ಅರಣ್ಯ ಸಂಚಾರಿ ದಳದ ಗಾರ್ಡ್ ಒಬ್ಬರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

https://www.facebook.com/shivamoggalive/videos/508892033037312/?t=0

ಕಳೆದ ಐದು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಫಾರೆಸ್ಟ್ ವಾಚರ್ ಆಗಿ ಕೆಲಸ ಮಾಡುತ್ತಿರುವ ಶ್ರೀನಿವಾಸ್ ಎಂಬಾತನೇ ಹಲ್ಲೆಗೀಡಾದ ವ್ಯಕ್ತಿ.

ನಾಲ್ಕು ದಿನಗಳ ಹಿಂದೆ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಮರಕಡಿತಲೆ ಸಂಬಂಧ ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಯಲ್ಲಿನ ಗಾಜನೂರು ಬಳಿಯ ಚೆಕ್ ಪೋಸ್ಟ್ ವಾಚರ್‌’ನನ್ನು ವಿಚಾರಣೆಗೆ ಕರೆಸಿಕೊಂಡು ಹಲ್ಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

A forest guard has been assaulted allegedly by his senior officers in Shimoga. The Guard Shrinivas has been admitted to the Mc Gann hospital. Complaint has been lodged in Tunga Nagara Police Station.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment