ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019
ಪ್ರಕರಣವೊಂದರ ವಿಚಾರಣೆಗಾಗಿ ಕರೆದು ಅರಣ್ಯ ವೀಕ್ಷಕನೊಬ್ಬನ ಮೇಲೆ ಅರಣ್ಯ ಸಂಚಾರಿ ದಳದ ಗಾರ್ಡ್ ಒಬ್ಬರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಳೆದ ಐದು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಫಾರೆಸ್ಟ್ ವಾಚರ್ ಆಗಿ ಕೆಲಸ ಮಾಡುತ್ತಿರುವ ಶ್ರೀನಿವಾಸ್ ಎಂಬಾತನೇ ಹಲ್ಲೆಗೀಡಾದ ವ್ಯಕ್ತಿ.
ನಾಲ್ಕು ದಿನಗಳ ಹಿಂದೆ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಮರಕಡಿತಲೆ ಸಂಬಂಧ ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಯಲ್ಲಿನ ಗಾಜನೂರು ಬಳಿಯ ಚೆಕ್ ಪೋಸ್ಟ್ ವಾಚರ್’ನನ್ನು ವಿಚಾರಣೆಗೆ ಕರೆಸಿಕೊಂಡು ಹಲ್ಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
A forest guard has been assaulted allegedly by his senior officers in Shimoga. The Guard Shrinivas has been admitted to the Mc Gann hospital. Complaint has been lodged in Tunga Nagara Police Station.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





