ಕರ್ತವ್ಯನಿರತ ಪೊಲೀಸ್ ಕಾನ್​​ಸ್ಟೇಬಲ್​ಗೆ ಅವಾಚ್ಯವಾಗಿ ನಿಂದನೆ, ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | KUMSI NEWS | 18 JUNE 2021

ಕರ್ತವ್ಯ ನಿರತ ಪೊಲೀಸ್ ಕಾನ್‍ಸ್ಟೇಬಲ್‍ಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ನಡೆದಿದೆ. ಕುಂಸಿ ಪೊಲೀಸ್ ಠಾಣೆ ಕಾನ್‍ಸ್ಟೇಬಲ್ ಪ್ರವೀಣ್ ಮೇಲೆ ಹಲ್ಲೆ ಮಾಡಲಾಗಿದೆ. ಮಂಜುನಾಥ ಎಂಬಾತ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಹೇಗಾಯ್ತು ಘಟನೆ?

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಬಂದೋಬಸ್ತ್ ಡ್ಯೂಟಿಗಾಗಿ ಕಾನ್‍ಸ್ಟೇಬಲ್‍ ಪ್ರವೀಣ್ ಅವರನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯ ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದಾಗ ದಿಢೀರ್‍ಗೆ ಪ್ರವೀಣ್ ಅವರ ಎದುರಿಗೆ ಬಂದ ಮಂಜುನಾಥ್‍, ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರು ಮತ್ತು ಇತರೆ ಪೊಲೀಸರ ನೆರವಿನಿಂದಾಗಿ ಮಂಜುನಾಥನನ್ನು ಹಿಡಿದು ಠಾಣೆಗೆ ಕರೆದೊಯ್ಯಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 18, 2021

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment