ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 SEPTEMBER 2023
SHIMOGA : ಸ್ನೇಹಿತೆಯರನ್ನು ಮನೆಗೆ ಬಿಡಲು ತೆರಳಿದ್ದ ಖಾಸಗಿ ಸಂಸ್ಥೆ ಡ್ಯೂಟಿ ಮ್ಯಾನೇಜರ್ ಸಂಜಯ್ ಕುಮಾರ್ ಎಂಬುವವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ (ASSAULT) ಮಾಡಿದ್ದಾನೆ. ಗಾಂಧಿ ಬಜಾರ್ ಸಿನಿಮಾ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು
ಸಂಜಯ್ ಕುಮಾರ್ ಅವರ ಸ್ನೇಹಿತೆಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಸೆ.5ರ ರಾತ್ರಿ ಬೈಕಿನಲ್ಲಿ ಮನೆಗೆ ಕರೆತಂದು ಬಿಟ್ಟಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಸಂಜಯ್ ಕುಮಾರ್‌ಗೆ ‘ನಮ್ಮ ಏರಿಯಾಗೆ ಹುಡುಗಿಯರನ್ನು ಕರೆತಂದು ಮಾತನಾಡುತ್ತಿದ್ದೀಯʼ ಎಂದು ಪ್ರಶ್ನಿಸಿ ಹಲ್ಲೆ (ASSAULT) ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಸಂಜಯ್ ಕುಮಾರ್‌ನನ್ನು ಸೇಹಿತೆಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






