ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 ಮಾರ್ಚ್ 2022
ಕ್ಷುಲಕ ವಿಚಾರಕ್ಕೆ ಬಿಯರ್ ಬಾಟಲಿಯಿಂದ ವ್ಯಕ್ತಿಯೊಬ್ಬರ ತಲೆಗೆ ಹೊಡೆಯಲಾಗಿದೆ. ಶಿವಮೊಗ್ಗ ನಗರದ ಸವರ್ ಲೈನ್ ರಸ್ತೆಯ ಬಾರ್ ಒಂದರದಲ್ಲಿ ಘಟನೆ ಸಂಭವಿಸಿದೆ.
ವೇಣುಗೋಪಾಲ (57) ಅವರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಸ್ನೇಹಿತರೊಬ್ಬರ ಜೊತೆಗೆ ವೇಣುಗೋಪಾಲ ಅವರು ಸವರ್ ಲೈನ್ ರಸ್ತೆಯಲ್ಲಿರುವ ಬಾರ್ ಒಂದಕ್ಕೆ ತೆರಳಿದ್ದರು.
ಬಾರ್’ನಲ್ಲಿ ವೇಣುಗೋಪಾಲ ಅವರು ಕುಳಿತಿದ್ದ ಟೇಬಲ್ ಬಳಿ ಬಂದ ಅಪರಿಚಿತನೊಬ್ಬ ಹೊರಗೆ ಹೋಗು ಎಂದು ತಿಳಿಸಿದ್ದಾನೆ. ಯಾಕೆ ಎಂದು ಪ್ರಶ್ನಿಸಿದಾಗ ಅಲ್ಲೆ ಇದ್ದ ಬಿಯರ್ ಬಾಟಲಿ ತೆಗೆದುಕೊಂಡು ವೇಣುಗೋಪಾಲ ಅವರ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ವೇಣುಗೋಪಾಲ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






