ಶಿವಮೊಗ್ಗ: ನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ (Attack) ನಡೆಸಿದ್ದಾರೆ. ಟೆಂಪೊ ಸ್ಟಾಂಡ್ ಸಮೀಪ ಇಂದು ರಾತ್ರಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅಮ್ಜದ್ (38) ಗಂಭೀರ ಗಾಯಗೊಂಡಿದ್ದು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಹಿದ್ ಎಂಬಾತನ ಜೊತೆಗೆ ಮಾತನಾಡುತ್ತ ನಿಂತಿದ್ದಾಗ ಅಮ್ಜದ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೈಗಳು, ಹೊಟ್ಟೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಘಟನೆ ಬೆನ್ನಿಗೆ ಕೂಡಲೆ ಅಮ್ಜದ್‌ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನೊಂದೆಡೆ ಶಾಹಿದ್ ಕೂಡ ಗಾಯಗೊಂಡಿದ್ದು ಆತನನ್ನೂ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು, ವಿಷಯ ತಿಳಿಯುತ್ತಿದ್ದಂತೆ ಅಮ್ದದ್ ಕುಟುಂಬದವರು, ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ಹಿನ್ನೆಲೆ ಮ್ಯಾಕ್ಸ್ ಆಸ್ಪತ್ರೆ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ವೈಭವದ ಮೆರವಣಿಗೆ, ಇಲ್ಲಿದೆ 15 ಫೋಟೊಗಳು
Attack on Amjad in Shimoga city
LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





