ರಾತ್ರಿ ವಾಕಿಂಗ್‌ ಮಾಡುತ್ತಿದ್ದ ಶಿಕ್ಷಕನ ಮೇಲೆ ನಾಲ್ವರು ಅಪರಿಚಿತರಿಂದ ದಾಳಿ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ರಾತ್ರಿ ಊಟ ಮುಗಿಸಿ ಮನೆ ಸಮೀಪ ವಾಕಿಂಗ್‌ (Walking) ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಹೊಡೆದ ನಾಲ್ವರು ಯುವಕರು ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಅರವಿಂದ ನಗರದಲ್ಲಿ ಘಟನೆ ಸಂಭವಿಸಿದೆ.

ಶಿಕ್ಷಕ ವೀರೇಶ್‌ ಅವರು ರಾತ್ರಿ 10 ಗಂಟೆ ಹೊತ್ತಿಗೆ ಅರವಿಂದ ನಗರದಿಂದ ಸೂರ್ಯ ಲೇಔಟ್‌ ಕಡೆಗೆ ವಾಕಿಂಗ್‌ ಮಾಡುತ್ತಿದ್ದರು. ಈ ವೇಳೆ ಎದುರಾದ ನಾಲ್ವರು ಅಪರಿಚಿತ ಯುವಕರು ವೀರೇಶ್‌ ಅವರ ಹಣೆಗೆ ಹೊಡೆದು, ಶರ್ಟ್‌ ಜೇಬಿನಲ್ಲಿದ್ದ ರೆಡ್‌ ಮಿ ಮೊಬೈಲ್‌ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

NFC-Chicken-Kabab

ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment