ರಾತ್ರಿ ವಾಕಿಂಗ್‌ ತೆರಳಿದ್ದವರನ್ನು ಅಡ್ಡಗಟ್ಟಿದರು, ಬಿಯರ್‌ ಬಾಟಲಿಯಿಂದ ತಲೆಗೆ ಹೊಡೆದರು, ಇಬ್ಬರು ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 APRIL 2024

BHADRAVATHI : ರಾತ್ರಿ ಊಟದ ಮುಗಿಸಿ ವಾಕಿಂಗ್‌ ತೆರಳಿದ್ದವರ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿ ನಗರದ ಹೊಸಮನೆ ಬಡಾವಣೆಯ ಶಿವಣ್ಣ ಸಾಮಿಲ್‌ ಬಳಿ ಘಟನೆ ಸಂಭವಿಸಿದೆ. ಕುಲದೀಪ್‌ ಮತ್ತು ನಂದನ್‌ ಎಂಬುವವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ.

ಕುಲದೀಪ್‌ ಮತ್ತು ನಂದನ್‌ ಊಟ ಮುಗಿಸಿ ರಾತ್ರಿ ವಾಕಿಂಗ್‌ ತೆರಳಿದ್ದರು. ಈ ವೇಳೆ ಮೂವರು ಯುವಕರು ಇವರನ್ನು ಅಡ್ಡಗಟ್ಟಿ ಮೊಬೈಲ್‌ ಕೊಡುವಂತೆ ಬೆದರಿಸಿದ್ದಾರೆ. ನಿರಾಕರಿಸಿದಾಗ ಇಬ್ಬರ ತಲೆಗೆ ಬಿಯರ್‌ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಅಲ್ಲೆ ಬಿದ್ದಿದ್ದ ಕಲ್ಲಿನಿಂದಲು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಗಲಾಟೆ ಬಿಡಿಸಿ ಗಾಯಾಳುಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸವಳಂಗ – ಆಯನೂರು ಹೆದ್ದಾರಿಯಲ್ಲಿ ಓಮ್ನಿ, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 28, 2024

Leave a Comment