ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿದ್ಯಾನಗರದಲ್ಲಿರುವ ಎನ್ಸಿಸಿ ಬೆಟಾಲಿಯನ್ ಕಚೇರಿ ಅವರಣದಲ್ಲಿರುವ ಆರ್ಮಿ ಕ್ಯಾಂಟೀನ್ನಲ್ಲಿ (Army Canteen) ಮದ್ಯ ಕಳ್ಳತನಕ್ಕೆ ಯತ್ನ ನಡೆದಿದೆ. ಈ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.
ನಿವೃತ್ತ ಸೈನಿಕರಿಗಾಗಿ ಇರುವ ಲಿಕ್ಕರ್ ಕೌಂಟರ್ ಬಳಿ ಬಂದ ದೇವ ಎಂಬುವನು ಶೋಕೇಸ್ನಲ್ಲಿ ಇಟ್ಟಿದ್ದ ₹260 ಮೌಲ್ಯದ ಬಕಾರ್ಡಿ ಮದ್ಯದ ಬಾಟಲಿ ಕಳ್ಳತನ ಮಾಡಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಹವಾಲ್ದಾರ್ ಚಿರಂಜೀವಿ ಅವರು ಕೂಡಲೇ ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಠಾಣೆಗೆ ದೂರು ನೀಡಿದ್ದರು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





