ಶಿವಮೊಗ್ಗದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 23 NOVEMBER 2020

ಶಿವಮೊಗ್ಗದ ಎಂಆರ್‌ಎಸ್ ಸರ್ಕಲ್‍ನಲ್ಲಿ ಆಟೋ ಚಾಲಕನೊಬ್ಬನ ಮೃತದೇಹ ಪತ್ತೆಯಾಗಿದೆ. ಆತನನ್ನು ಕ್ಲಾರ್ಕ್‍ ಪೇಟೆಯ ಇಜಾಜ್‍ ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ಇಜಾಜ್ ಮೃತದೇಹ ಪತ್ತೆಯಾಗಿದೆ. ಪಕ್ಕದಲ್ಲಿಯೇ ಆತ ಚಲಾಯಸುತ್ತಿದ್ದ ಅಟೋ ನಿಂತಿದೆ.

ಇಜಾಜ್ ಮುಖದ ಮೇಲೆ ಸಣ್ಣಪುಟ್ಟ ಗಾಯದು ಗುರುತುಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದಾರೆ.

ದಿನಕ್ಕೊಂದು ಸಾಮಾನ್ಯ ಜ್ಞಾನದ ವಿಡಿಯೋ

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment