ಶಿವಮೊಗ್ಗ ಲೈವ್.ಕಾಂ |SHIMOGA NEWS | 23 NOVEMBER 2020
ಶಿವಮೊಗ್ಗದ ಎಂಆರ್‌ಎಸ್ ಸರ್ಕಲ್ನಲ್ಲಿ ಆಟೋ ಚಾಲಕನೊಬ್ಬನ ಮೃತದೇಹ ಪತ್ತೆಯಾಗಿದೆ. ಆತನನ್ನು ಕ್ಲಾರ್ಕ್ ಪೇಟೆಯ ಇಜಾಜ್ ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ ಇಜಾಜ್ ಮೃತದೇಹ ಪತ್ತೆಯಾಗಿದೆ. ಪಕ್ಕದಲ್ಲಿಯೇ ಆತ ಚಲಾಯಸುತ್ತಿದ್ದ ಅಟೋ ನಿಂತಿದೆ.
ಇಜಾಜ್ ಮುಖದ ಮೇಲೆ ಸಣ್ಣಪುಟ್ಟ ಗಾಯದು ಗುರುತುಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದಾರೆ.
ದಿನಕ್ಕೊಂದು ಸಾಮಾನ್ಯ ಜ್ಞಾನದ ವಿಡಿಯೋ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]