ಶಿವಮೊಗ್ಗ: ಆಟೋ ಮತ್ತು ಕಾರು ಡಿಕ್ಕಿಯಾಗಿ ಆಟೋ ಚಾಲಕ (auto driver) ಅಣ್ಣಾನಗರ ನಿವಾಸಿ ಅಲ್ತಾಫ್ ಪಾಷಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಮಹಾವೀರ ವೃತ್ತದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ನೇಣು ಬಿಗಿದುಕೊಂಡು ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ
ಆಟೋ ಮತ್ತು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿದವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಟೋ ಚಾಲಕ ಅಲ್ತಾಫ್ ಪಾಷಾ ಅವರ ಪತ್ನಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೇಗಾಯ್ತು ಅಪಘಾತ?

ಆಟೋ ಗೋಪಿವೃತ್ತದಿಂದ ರೈಲ್ವೆ ನಿಲ್ದಾಣದ ಕಡೆಗೆ ತೆರಳುತ್ತಿತ್ತು. ಕಾರು ಶಿವಮೂರ್ತಿ ವೃತ್ತದಿಂದ ಡಿ.ವಿ.ಎಸ್. ವೃತ್ತದ ಕಡೆಗೆ ಚಲಿಸುತ್ತಿತ್ತು. ಮಹಾವೀರ ವೃತ್ತದಲ್ಲಿ ಕಾರು, ಆಟೋ ಡಿಕ್ಕಿಯಾಗಿವೆ. ಆಟೋ ಮುಂಭಾಗ ನಜ್ಜುಗುಜ್ಜಾಗಿದೆ. ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





