ಶಿವಮೊಗ್ಗ LIVE
ಶಿವಮೊಗ್ಗ: ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾ ಕಳ್ಳತನವಾಗಿದೆ. ನಗರದ ಬಿ.ಬಿ.ರಸ್ತೆಯ ಅಂಚೆ ಕಚೇರಿ ಸಮೀಪ ಘಟನೆ ಸಂಭವಿಸಿದೆ. ನಾಗರಾಜ್ ಎಂಬುವವರು ಎಂದಿನಂತೆ ಬಾಡಿಗೆ ಮುಗಿಸಿ ಬಂದು ರಾತ್ರಿ 9 ಗಂಟೆ ಹೊತ್ತಿಗೆ ಮನೆ ಮುಂದೆ ಆಟೋ ನಿಲ್ಲಿಸಿದ್ದರು.
ಮರುದಿನ ಬೆಳಗ್ಗೆ ಮನೆಯಿಂದ ಹೊರ ಬಂದಾಗ ಆಟೋ ರಿಕ್ಷಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದ ನಾಗರಾಜ್ ಅವರು ಬಳಿಕ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್, ಇಬ್ಬರು ಸವಾರರು ಸ್ಥಳದಲ್ಲೆ ಸಾವು
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





