ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 18 ಜನವರಿ 2020
ಟಿಪ್ಪರ್ ಲಾರಿ ಮತ್ತು ಟಾಟಾ ಏಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಲಗೇಜ್ ಆಟೋ ಚಾಲಕ ಆಯನೂರು ಕೋಟೆಯ ಭಾಷಾ ಸಾಬ್ (55) ಮೃತರು. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಕ್ಕು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು.
ಆಯನೂರಿನ ವೀರಗಾರನ ಭೈರನಕಪ್ಪದ ಬಳಿ ಘಟನೆ ನಡೆದಿದೆ. ಟಿಪ್ಪರ್ ಚಾಲಕನ ಅಜಾಗರುಕತೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422