ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ

ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ (pulsar) ರಾತ್ರೋರಾತ್ರಿ ನಾಪತ್ತೆಯಾಗಿದೆ. ನಗರದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ.

ದೀಪಕ್‌ ಎಂಬುವವರು ಬಜಾಜ್ ಪಲ್ಸರ್ ಬೈಕನ್ನು ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಗ ಬೈಕ್‌ ನಾಪತ್ತೆಯಾಗಿತ್ತು. ಕಳುವಾಗಿರುವ ಬೈಕಿನ ಮೌಲ್ಯ ₹60,000 ಎಂದು ಅಂದಾಜಿಸಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tunga-Nagara-Police-Station-Shimoga

ಇದನ್ನೂ ಓದಿ : ಶಿವಮೊಗ್ಗದಲ್ಲಿ ಬೈಕ್‌ ನಂಬರ್‌ ಪ್ಲೇಟ್‌ಗೆ ಸ್ಟಿಕ್ಕರ್‌ ಅಂಟಿಸಿದ್ದರೂ ಬಿತ್ತು ಭಾರಿ ದಂಡ

ಇದನ್ನೂ ಓದಿ 

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment