SHIMOGA NEWS, 18 OCTOBER 2024 : ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಗ್ಲಾದೇಶಿ ಪ್ರಜೆಗಳು (Bangladesh) ಎಂಬ ಶಂಕೆ ಮೇರೆಗೆ ಇವರ ದಾಖಲೆ ಪರಿಶೀಲಿಸಲಾಗುತ್ತಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸವಳಂಗ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಏಳು ಮಂದಿಯನ್ನು ಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಶಂಕೆ ಇದೆ. ಈ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರು ಅಕ್ರಮವಾಗಿ ನೆಲೆಸಿರುವುದು ಖಚಿತವಾದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯನಗರ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ » ಲಾಡ್ಜ್ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಮೃತದೇಹ ಪತ್ತೆ

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






