ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ನವೆಂಬರ್ 2021
ಶಿವಮೊಗ್ಗ ವಿದ್ಯಾನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶಾರ್ಟ್ ಸರ್ಕಿಟ್’ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು, ಕೆಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.
ಇದನ್ನೂ ಓದಿ | VIDEO NEWS | ಶಿವಮೊಗ್ಗ ವಿದ್ಯಾನಗರದ ಎಸ್’ಬಿಐ ಬ್ಯಾಂಕ್’ನಲ್ಲಿ ಬೆಂಕಿ, ಕ್ಯಾಷ್ ಕೌಂಟರ್ ಭಸ್ಮ
ಮಧ್ಯಾಹ್ನದ ವೇಳೆಗೆ ಬ್ಯಾಂಕ್’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕಿಟಕಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಏನೆಲ್ಲ ಹಾನಿಯಾಗಿದೆ?
ಬ್ಯಾಂಕಿನಲ್ಲಿದ್ದ ಸುಮಾರು ನಾಲ್ಕೂವರೆ ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ. ಆರು ಕಂಪ್ಯೂಟರ್, ಎಂಟು ಕ್ಯಾಮರಾ, ಆರು ಪ್ರಿಂಟರ್, ಎಸಿ, ಸಿಸಿಟಿವಿ, ಕೌಂಟಿಂಗ್ ಮೆಷಿನ್, ಸ್ಕ್ಯಾನರ್, ಫ್ಯಾನ್, ಪೀಠೋಪಕರಣ, ಆರು ಸ್ಪೀಕರ್’ಗಳು, ರಿಜಿಸ್ಟರ್’ಗಳು ವೈರಿಂಗ್ ಸೇರಿದಂತೆ ಹಲವು ವಸ್ತುಗಳು ಹಾನಿಗೀಡಾಗಿವೆ ಎಂದು ತಿಳಿದು ಬಂದಿದೆ.
ಬ್ಯಾಂಕ್’ನಲ್ಲಿ ಸಂಪೂರ್ಣವಾಗಿ ಬೆಂಕಿ ನಂದಿಸಲಾಗಿದೆ. ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















