ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 APRIL 2024
BHADRAVATHI : ಸತ್ಯ ಸಾಯಿ ನಗರದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಆತನಿಂದ 4.50 ಲಕ್ಷ ರೂ. ಮೌಲ್ಯದ 7.590 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಸತ್ಯ ಸಾಯಿ ನಗರದ ಹುಸೇನ್ ಬಿ (35) ಎಂಬಾಕೆಯನ್ನು ಬಂಧಿಸಲಾಗಿದೆ. ಗಾಂಜಾ ಸಾಗಣೆ ಮಾಡುತ್ತಿರುವ ಮಾಹಿತಿ ಹಿನ್ನೆಲೆ ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿದರು. ಭದ್ರಾವತಿ ಡಿವೈಎಸ್ಪಿ ನಾಗರಾಜ್, ಇನ್ಸ್ಪೆಕ್ಟರ್ ಶ್ರೀಶೈಲ ಕುಮಾರ್, ಪಿಎಸ್ಐ ಕೃಷ್ಣ ಕುಮಾರ್ ಬಿ, ಹೊಸಮನೆ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್ ಆಗಲಿದೆ?
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






