| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SAGARA NEWS | 30 NOVEMBER 2020
ಸೇತುವೆ ಸಮೀಪ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲೆ ಭಾಗಕ್ಕೆ ಗಾಯವಾಗಿದ್ದು, ತೀವ್ರ ರಕ್ತಸ್ರಾವ ಸಂಭವಿಸಿ ಅಸುನೀಗಿರುವ ಸಾಧ್ಯತೆ ಇದೆ.
ಆಲಳ್ಳಿಯ ಜಯಂತ್ ಮೃತ ದುರ್ದೈವಿ. ಸಾಗರ ತಾಲೂಕು ಕೆಲುವೆ – ಸೈದೂರು ನಡುವಿನ ಕನ್ನೊಳೆ ಸೇತುವೆ ಸಮೀಪ ಕಂಬಕ್ಕೆ ಜಯಂತ್ ಚಲಾಯಿಸುತ್ತಿದ್ದ ಬೈಕ್ ಗುದ್ದಿದೆ. ರಾತ್ರಿ ಘಟನೆ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೆಲ್ಮೆಟ್ ಧರಿಸದೆ ಇದ್ದುದರಿಂದ ಜಯಂತ್ ತಲೆಗೆ ತೀವ್ರ ಪೆಟ್ಟಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()