ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA NEWS, 21 SEPTEMBER 2024 : ಬೈಕ್ (Bike) ಮತ್ತು ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸಮೀರ್ (22) ಸಾವಿಗೀಡಾಗಿದ್ದಾನೆ. ಸಾಗರದ ಗಾಂಧಿನಗರ ನಿವಾಸಿ ಸಮೀರ್ ಮಂಗಳವಾರ ತನ್ನ ಬೈಕ್ನಲ್ಲಿ ಅಣಲೆಕೊಪ್ಪದಲ್ಲಿರುವ ಸಹೋದರಿ ಮನೆಗೆ ಹೋಗುತ್ತಿದ್ದಾಗ ಗ್ರಾಮಾಂತರ ಠಾಣೆ ಸಮೀಪ ಬೆಳಗಾವಿ ಮೂಲದ ಕಾರೊಂದಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತಕ್ಷಣ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಸಾ ಮಿಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಲೀಕನ ಮಗ