ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗದ ಶ್ರೀರಾಮನಗರ ಅತಿಕ್ ಉಲ್ಲಾ ಎಂಬುವವರಿಗೆ ಸೇರಿದ ಬೈಕ್ಗೆ ಬೆಂಕಿ ಹಚ್ಚಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ನಡುರಾತ್ರಿಯಲ್ಲಿ ಬೈಕ್ಗೆ ಬೆಂಕಿ ಹಚ್ಚಲಾಗಿದೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





