ಹೊಸ ವರ್ಷಾಚರಣೆ ಮಧ್ಯೆ ಶಿವಮೊಗ್ಗದಲ್ಲಿ ಭೀಕರ ಅಪಘಾತ, ಓರ್ವ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 1 JANUARY 2025

ಶಿವಮೊಗ್ಗ : ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಅಪಘಾತ ಸಂಭವಿಸಿ ಬೈಕ್‌ (Bike) ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್‌ ಬಳಿಕ ತಡರಾತ್ರಿ ಘಟನೆ ಸಂಭವಿಸಿದೆ. ಈ ಸಂಬಂಧ ಇನ್ನಷ್ಟೆ ಪ್ರಕರಣ ದಾಖಲಾಗಬೇಕಿದೆ.

ಸರ್ಕಲ್‌ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ.  ಮೊಪೆಡ್‌ನಲ್ಲಿದ್ದ ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಹೆಸರು ಇನ್ನಷ್ಟೆ ತಿಳಿದು ಬರಬೇಕಿದೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.

Car Mishap in Shimoga MKK Road

ಇನ್ನು, ಘಟನೆ ಬೆನ್ನಿಗೆ ಸ್ಥಳೀಯರು ಕಾರಿನಲ್ಲಿದ್ದವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

Mishap at MKK Road in Shimoga city

Mishap at MKK Road in Shimoga city

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ಜೋರು, ಎಲ್ಲೆಲ್ಲಿ ಹೇಗಿತ್ತು ಅಬ್ಬರ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 1, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment