ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್‌, ಬೈಕ್‌ ಡಿಕ್ಕಿ, ಸಿರಿಗೆರೆಯ ಇಬ್ಬರಿಗೆ ಗಾಯ

 ಶಿವಮೊಗ್ಗ  LIVE 

ಶಿವಮೊಗ್ಗ: ಪಿಇಎಸ್‌ ಕಾಲೇಜು ಸಮೀಪ ಸಾಗರ ರಸ್ತೆಯಲ್ಲಿ ಬಸ್ ಹಾಗೂ ಬೈಕ್ (bike collision) ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಸಾಗರದ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಈ ಡಿಕ್ಕಿ ಸಂಭವಿಸಿದೆ.

ಗಾಯಗೊಂಡವರು ಶಿವಮೊಗ್ಗ ಸಮೀಪದ ಸಿರಿಗೆರೆ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ರಭಸಕ್ಕೆ ಹೊಸ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment