ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 DECEMBER 2023
SHIMOGA : ರಸ್ತೆ ಬದಿ ನಡೆದು ಹೋಗುತ್ತಿದ್ದವರಿಗೆ ಹಿಂಬದಿಯಿಂದ ಬಂದ ಬೈಕ್ ಒಂದು ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಕಲ್ಲೂರು ಮಂಡ್ಲಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಉದಯ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಗೌರವ್, ಶಂಕರ್ ಜೆಟ್ಟಿ, ಗುರು ಪಾಟ್ಕರ್ ಗಾಯಗೊಂಡಿದ್ದಾರೆ. ಅಗಸವಳ್ಳಿಯಲ್ಲಿ ಸ್ನೇಹಿತರೊಬ್ಬರ ಮನೆಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ತಮ್ಮ ರೂಂಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದು ಬರುವಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಕ್ರೆಬೈಲು ಸಮೀಪ ಕೆಟಿಎಂ ಬೈಕ್ ಅಪಘಾತ, ಶಿವಮೊಗ್ಗದ ಕಾಲೇಜು ವಿದ್ಯಾರ್ಥಿನಿ ತಲೆಗೆ ಪೆಟ್ಟು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422