ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ| ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ (LORRY) ಬೈಕ್ (BIKE) ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಅಬ್ಬಲಗೆರೆ ಬಳಿ ಇಂದು ಬೆಳಗಿನ ಜಾವ ಘಟನೆ (ACCIDENT) ಸಂಭವಿಸಿದೆ.
ನ್ಯಾಮತಿಯ ರಾಮಕುಮಾರ್ (22) ಮತ್ತು ಮಲ್ಲಿಕಾರ್ಜುನ (30) ಎಂಬುವವರು ಮೃತರು. ಅಬ್ಬಲಗೆರೆ (ABBALAGERE) ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಇವರು ಸಾಗುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಮಕುಮಾರ್ ಮತ್ತು ಮಲ್ಲಿಕಾರ್ಜುನ ಅವರು ಸವಳಂಗ ರಸ್ತೆ ಮೂಲಕ ಕಾರ್ಖಾನೆಯ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆ (SHIMOGA RURAL STATION) ವ್ಯಾಪ್ತಿಯಲ್ಲಿ ಅಪಘಾತವಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 8 ವಿಚಾರಗಳಿವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















