ಶಿವಮೊಗ್ಗದಲ್ಲಿ ಮರಕ್ಕೆ ಡಿಕ್ಕಿಯಾಗಿ ಚರಂಡಿಗೆ ಬಿದ್ದ ಬೈಕ್‌, ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಮರಕ್ಕೆ ಬೈಕ್‌ (Bike) ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ.

ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌ (Bike) ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Bike-mishap-near-vajapayee-layout-in-Shimoga-city
ಚರಂಡಿಗೆ ಬಿದ್ದಿರುವ ಬೈಕ್.‌ ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ವೈಭವದ ಬ್ರಹ್ಮರಥೋತ್ಸವ, ಲಕ್ಷ ಲಕ್ಷ ಭಕ್ತರು ಭಾಗಿ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆಯಿತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 9, 2025

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment