ಶಿವಮೊಗ್ಗದಲ್ಲಿ ಬೆಳಗಿನ ಜಾವ ಅಪಘಾತ, ವಿದ್ಯಾರ್ಥಿ ಸ್ಥಳದಲ್ಲೆ ಸಾವು

Published On : ಜೂನ್ 20, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE | 20 JUNE 2023

SHIMOGA : ಬೈಕ್‌ ಅಪಘಾತಕ್ಕೀಡಾಗಿ (Bike Mishap) ಕಾನೂನು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ನಗರದ 60 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

Bike-Mishap-in-Shimoga-60-Feet-road

ಗೌತಮ್‌ (21) ಮೃತ ವಿದ್ಯಾರ್ಥಿ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳಗ್ಗೆ ಬಸ್‌ ಇಳಿಯುವ ಹೊತ್ತಿಗೆ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಗೆ ಕಾದಿತ್ತು ಶಾಕ್

ಬೈಕ್‌ ಅಪಘಾತಕ್ಕೀಡಾಗಿ (Bike Mishap) ಗೌತಮ್‌ಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಕೂಡಲೆ ಆತನನ್ನು ಆಂಬುಲೆನ್ಸ್‌ ಮೂಲಕ ಮೆಗ್ಗಾನ್‌ ಆಸ್ಪತ್ರೆಗೆ ಸಾಗಿಸಲಾಗಿತ್ತು. ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

WhatsApp%20Image%202023 06 14%20at%201.58.15%20PM

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜೂನ್ 20, 2023

Leave a Comment