ಮಾಚೇನಹಳ್ಳಿಯಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯೋಗಿಗೆ ಕಾದಿತ್ತು ಶಾಕ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

BHADRAVATHI NEWS, 18 NOVEMBER 2024 : ಮಾಚೇನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಉದ್ಯೋಗಿಯೊಬ್ಬರ ಬೈಕ್‌ (Bike) ಕಳ್ಳತನವಾಗಿದೆ. ಕಾರ್ಖನೆಯೊಂದರ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭದ್ರಾವತಿಯ ಮಂಜು ನಾಯ್ಕ್‌ ಮಾಚೇನಹಳ್ಳಿಯ ಕೈಗಾರಿಕೆ ಪ್ರದೇಶದ ಕೈಗಾರಿಕೆಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಕಾರ್ಖಾನೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಕ ಮಂಜು ನಾಯ್ಕ್‌ ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

8-YEAR-PROMO-IMAGE

ಇದನ್ನೂ ಓದಿ » ಹತ್ತು ಪಟ್ಟು ಲಾಭಾಂಶ, ನಂಬಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

Bike

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment