ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗಾಂಧಿ ಬಜಾರ್‌ನ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ. ಬಟ್ಟೆ ಮಾರುಕಟ್ಟೆಯಲ್ಲಿ (Cloth Market) ಕೆಲಸ ಮಾಡುವ ಸುಲೇಮನ್ ಖಾನ್ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ ಎಂದು ದೂರು ನೀಡಿದ್ದಾರೆ.
ಸಂಜೆ 4.30ರ ಹೊತ್ತಿಗೆ ಸುಲೇಮಾನ್ ಖಾನ್ ತಮ್ಮ ಬೈಕ್ ಅನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಬಟ್ಟೆ ಮಾರುಕಟ್ಟೆಗೆ ತೆರಳಿದ್ದರು. ರಾತ್ರಿ 9.30ಕ್ಕೆ ಹಿಂತಿರುಗಿದಾಗ ಬೈಕ್ ಕಳ್ಳತನವಾಗಿತ್ತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರಾ ಶೂಟಿಂಗ್ ವೇಳೆ ಅವಘಡ, ನಾಳೆ ನೊಟೀಸ್ ಜಾರಿ, ಈತನಕ ಏನೇನಾಯ್ತು?

LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು







