ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬ್ಯಾಂಕಿನಿಂದ (Bank) ಹಿಂತಿರುಗುಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಶಿವಮೊಗ್ಗದ ಗಾರ್ಡನ್‌ ಏರಿಯಾದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ.

ಬೈರಪ್ಪ ಎಂಬುವವರು ಬೈಕ್‌ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ಸ್ಪ್ಲೆಂಡರ್‌ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಬೈರಪ್ಪ ಅವರು ಬೈಕ್‌ ಸಿಗದ ಹಿನ್ನೆಲೆ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment