ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020
ಲಾಕ್’ಡೌನ್ ಮತ್ತು ನಿಷೇಧಾಜ್ಞೆ ಉಲ್ಲಂಘಿಸಿ ಸುಖಾಸುಮ್ಮನೆ ಬೈಕ್’ನಲ್ಲಿ ಸುತ್ತಾಡುತ್ತಿದ್ದವರಿಗೆ ಪೊಲೀಸರು ನಿರಂತರವಾಗಿ ಬಿಸಿ ಮುಟ್ಟಿಸುತ್ತಿದ್ದಾರೆ. ಗುರುವಾರವು ಪೊಲೀಸರು ಹಲವು ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಏಪ್ರಿಲ್ 2ರಂದು 91 ಬೈಕ್’ಗನ್ನು ಶಿವಮೊಗ್ಗ ಪೊಲೀಸರು ಸೀಜ್ ಮಾಡಿದ್ದಾರೆ. ಲಾಕ್’ಡೌನ್ ಸಂದರ್ಭ ಸುಖಾಸುಮ್ಮನೆ ತಿರುಗಾಡುವಂತಿಲ್ಲ ಎಂಬ ನಿಯಮವಿದೆ.
ಈಗಾಗಲೇ ಲಾಕ್’ಡೌನ್ ಆರಂಭವಾದಾಗಿನಿಂದಲು ಬೈಕ್’ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಇವತ್ತು ಕೂಡ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]